HomeIndiaBIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ...

BIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ JN.1 ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ JN.1 ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನದಲ್ಲಿ ಮತ್ತೆ 600ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 628 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು 66 ಜನರಲ್ಲಿ ಕೊರೊನಾ ರೂಪಾಂತರ ವೈರಸ್ JN.1 ಪತ್ತೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಕ್ರಿಯ ಪ್ರಕರಣ 4170ಕ್ಕೆ ಏರಿಕೆಯಾಗಿದೆ. ಈವರೆಗೆ 44472153 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 533337 ಜನರು ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ 220,67,79,081 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular