HomeIndiaBREAKING NEWS: ಒಂದೇ ದಿನದಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 4054ಕ್ಕೆ...

BREAKING NEWS: ಒಂದೇ ದಿನದಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 4054ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ JN.1 ಉಪತಳಿ ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲದ ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular