HomeIndiaBIG NEWS: ಒಂದೇ ದಿನದಲ್ಲಿ 756 ಜನರಲ್ಲಿ ಕೊರೊನಾ ಸೋಂಕು ಪತ್ತೆ; 4049 ಸಕ್ರಿಯ ಪ್ರಕರಣಗಳು...

BIG NEWS: ಒಂದೇ ದಿನದಲ್ಲಿ 756 ಜನರಲ್ಲಿ ಕೊರೊನಾ ಸೋಂಕು ಪತ್ತೆ; 4049 ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ಮತ್ತೆ 700ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 756 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ಮಹಾಮಾರಿಗೆ ಐವರು ಬಲಿಯಾಗಿದ್ದಾರೆ.

ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4049ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 44480693 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 533392 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಇನ್ನು 220,67,81,600 ಜನರಿಗೆ ಕೋವಿಡ್ ವ್ಯಾಕ್ಸಿನ್ ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular