HomeKarnatakaBREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1...

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ.

ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು ಪತ್ತೆಯಾಗಿದೆ. ವಿಜಯಪುರದ ನಿಡಗುಂದಿ ಮೂಲದ ವ್ಯಕ್ತಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹಾರ್ಟ್ ಆಪರೇಷನ್ ಗಾಗಿ ಬಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 25ರಂದು ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇದೀಗ ಅವರಿಗೆ JN.1 ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಪ್ರತ್ಯೇಕವಾಗಿ ಐಸೋಲೆಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular