ಕಾಮದ ಮದದಲ್ಲಿ ನೀಚ ಕೃತ್ಯ: ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಯುವಕ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಆಕಳ ಕರುವಿನ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಬಂಧಿಸಲಾಗಿದೆ.

24 ವರ್ಷದ ಇಮ್ತಿಯಾಜ್ ಹುಸೇನ್ ಬಂಧಿತ ಆರೋಪಿ. ಭಾನುವಾರ ಲಿಂಗಸುಗೂರು ಪಟ್ಟಣದ ಕಸಬಾ ಲಿಂಗಸುಗೂರು ರಸ್ತೆಯ ಅಮೀನ್ ದರ್ಗಾ ಸಮೀಪ ಹೊಲದಲ್ಲಿ ಆಕಳ ಕರುವನ್ನು ಕಟ್ಟಿ ಹಾಕಿ ಅದರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂಧು ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read