ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಗೋವನ್ನು ‘ರಾಜ್ಯಮಾತೆ’ ಎಂದು ಘೋಷಣೆ ಮಾಡಿ: ವಿಜಯೇಂದ್ರ ಒತ್ತಾಯ

ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗೋವನ್ನು ರಾಜ್ಯ ಮಾತೆ ಅಥವಾ ಕ್ಷೀರ ಮಾತೆ ಎಂದು ಘೋಷಿಸುವಂತೆ ಅವರು ಒತ್ತಾಯಿಸಿದ್ದಾರೆ.

ನಂದಿನಿ ಉತ್ಪನ್ನಗಳ ಮೂಲಕ ಕರ್ನಾಟಕ ವಿಶ್ವ ಮಾನ್ಯತೆ ಪಡೆಯುತ್ತಿದೆ. ನಂದಿನಿ ಉತ್ಪನ್ನಗಳ ಧಾತೆ ಗೋ ಮಾತೆ. ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಎಂದೇ ಘೋಷಿಸಲಿ ಇಲ್ಲವೇ ‘ಕ್ಷೀರಮಾತೆ’ ಎಂದು ಘೋಷಿಸಲಿ ಎಂದು ಬಿ.ವೈ. ವಿಜಯೇಂದ್ರ. ಒತ್ತಾಯಿಸಿದ್ದಾರೆ.

https://twitter.com/BYVijayendra/status/1840763723775910205

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read