ಹರ್ಯಾಣದ ಕುರುಕ್ಷೇತ್ರದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೀದಿ ದನಗಳು ಮಹಿಳೆ ಮೇಲೆ ದಾಳಿ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬೀದಿ ದನಗಳು ಮಹಿಳೆ ಮೇಲೆ ದಾಳಿ ನಡೆಸುತ್ತಿದ್ದ ವಿಡಿಯೋ ವೈರಲ್ ಆಗಿದೆ.
ಬೀದಿ ದನಗಳು ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿದೆ. ಆಕೆಯನ್ನು ರಕ್ಷಿಸಲು ಅಕ್ಕಪಕ್ಕದವರು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದ್ರೆ ಅದು ಸಾಧ್ಯವಾಗ್ಲಿಲ್ಲ. ವೀಡಿಯೊವನ್ನು ಎಕ್ಸ್ ಖಾತೆಯಲ್ಲಿ ಅಡ್ವೊಕೇಟ್ ನಜ್ನೀನ್ ಅಖ್ತರ್ ಹಂಚಿಕೊಂಡಿದ್ದಾರೆ.
ವಿಡಿಯೋದಲ್ಲಿ ಮಹಿಳೆ ಸ್ತನ ಹಾಗೂ ಗಂಟಲಿನ ಮೇಲೆ ಹಸುಗಳು ದಾಳಿ ನಡೆಸಿವೆ. ಬೀದಿ ದನಗಳಿಂದ ಜನರನ್ನು ರಕ್ಷಿಸುವಂತೆ ಕೂಗು ಕೇಳಿ ಬಂದಿದೆ. ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇಲ್ಲಿ ಬೀದಿ ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜನರು ನಡೆದಾಡುವುದು ಕಷ್ಟವಾಗಿದೆ.
https://twitter.com/NazneenAkhtar10/status/1817607980738875401?ref_src=twsrc%5Etfw%7Ctwcamp%5Etweetembed%7Ctwterm%5E1817607980738875401%7Ctwgr%5E6b7adb0bceef18cf31ea1e2b6ae80989a2592423%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Ftopindiannews-epaper-dh90d0f8f90ef3441695ffc4a0a4a51e7c%2Fcowstearwomansbreaststhroatwithteethinkurukshetrawatch-newsid-n624329885