HomeKarnatakaBIG NEWS: ಕ್ರಿಕೆಟ್ ಆಡುವಾಗ ಜಾರಿಬಿದ್ದ ಶಾಸಕ ಅಶೋಕ್ ಕುಮಾರ್ ರೈ!

BIG NEWS: ಕ್ರಿಕೆಟ್ ಆಡುವಾಗ ಜಾರಿಬಿದ್ದ ಶಾಸಕ ಅಶೋಕ್ ಕುಮಾರ್ ರೈ!

ಮಂಗಳೂರು: ಕ್ರಿಕೆಟ್ ಆಡುವಾಗ ಶಾಸಕ ಅಶೋಕ್ ಕುಮಾರ್ ರೈ ಜಾರಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಬಂಟರ ಸಂಘ ಆಯೋಜಿಸಿದ್ದ ಕ್ರಿಕೆಟ್ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದ ಶಾಸಕರು, ಕ್ರಿಕೆಟ್ ಆಡುವಾಗ ಜಾರಿ ಬಿದ್ದಿದ್ದಾರೆ.

ತಕ್ಷಣ ಇತರ ಆಟಗಾರರು ಧಾವಿಸಿ, ಶಾಸಕ ಅಶೋಕ್ ಕುಮಾರ್ ಅವರನ್ನು ಮೇಲಕೆತ್ತಿದ್ದಾರೆ. ಶಾಸಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular