alex Certify ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಮತ್ತೋರ್ವ ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿದ್ದು, ಬರೋಬ್ಬರಿ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಸಿಸಿಬಿ ಪೊಲೀಸರು ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಕೋಣನಕುಂಟೆಯಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಆಧರಿಸಿ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ ಆರೋಪಿ ಮಂಜ ಮುಖ್ಯ ಪೇದೆ ನಾಗರಾಜ್ ಗೆ ಡ್ರ್ಯಾಗರ್ ನಿಂದ ಹಲ್ಲೆ ನಡೆಸಿದ್ದಾನೆ.

ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಮಂಜನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...