alex Certify ಕಾಮದ ಮದದಲ್ಲಿ ಆಘಾತಕಾರಿ ಕೃತ್ಯ: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಆಘಾತಕಾರಿ ಕೃತ್ಯ: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಗಂಗಿಬಾವಿ ಸಮೀಪ ಮಗನೇ ತಾಯಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

35 ವರ್ಷದ ಮಹಿಳೆ ಕೊಲೆಯಾಗಿದ್ದು, 21 ವರ್ಷದ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ವನಹಳ್ಳಿ ಗ್ರಾಮದ ನಿವಾಸಿಯಾಗಿರುವ ಆರೋಪಿ, ಬೇರೆ ಪುರುಷರೊಂದಿಗೆ ತಾಯಿ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಆಕ್ರೋಶಗೊಂಡು ಇಂತಹ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಆರು ವರ್ಷಗಳ ಹಿಂದೆ ಮಹಿಳೆಯ ಪತಿ ಮೃತಪಟ್ಟಿದ್ದು, ಆಕೆ ಮಗನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಳು. ಅಲ್ಲದೆ, ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದರಿಂದ ಆಕ್ರೋಶಗೊಂಡ ಪುತ್ರನೇ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಶಿಗ್ಗಾವಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...