alex Certify ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಮಹಿಳೆಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಮಹಿಳೆಯಿಂದ ಘೋರ ಕೃತ್ಯ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಿಹಟ್ಟಿಯಲ್ಲಿ ಪ್ರಿಯಕರನೊಂದಿಗೆ ಇದ್ದಾಗಲೇ ಪತ್ನಿ ಪತಿಯ ಕೈಗೆ ಸಿಕ್ಕಿಬಿದ್ದಿದ್ದಾಳೆ.

ತನ್ನ ಅಕ್ರಮ ಸಂಬಂಧ ಬಯಲಾಗಿದ್ದರಿಂದ ಪ್ರಿಯಕರನೊಂದಿಗೆ ಸೇರಿದ ಪತ್ನಿ ವೇಲ್ ನಿಂದ ಕುತ್ತಿಗೆ ಬಿಗಿದು ಪತಿಯನ್ನು ಹತ್ಯೆ ಮಾಡಿದ್ದಾಳೆ ಎಂದು ಹೇಳಲಾಗಿದೆ. 30 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಮೃತನ ಪತ್ನಿ ಮತ್ತು ಪತ್ನಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...