alex Certify ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಹಾಡಹಗಲೇ ದಂಪತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಹಾಡಹಗಲೇ ದಂಪತಿಯ ಬರ್ಬರ ಹತ್ಯೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಮನೆಯಲ್ಲಿ ಇದ್ದ ದಂಪತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಕಾಶಿನಗರದ ನಾಗರಾಜ್ ಹಾಗೂ ಅವರ ಪತ್ನಿ ಪ್ರೇಮಲತಾ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣ, ಚಿನ್ನಾಭರಣ ದೋಚುವ ಉದ್ದೇಶದಿಂದ ಪರಿಚಯಸ್ಥರೇ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...