alex Certify ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಘೋರ ಕೃತ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರದ ನರ್ತಕಿ ಬಾರ್ ಸಮೀಪ ವಿವಾಹಿತ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಹರಿಹರದ ಕುರುಬರ ಕೇರಿ ನಿವಾಸಿಯಾಗಿರುವ 25 ವರ್ಷದ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಈಕೆ ಚೇತನ್ ಎಂಬವನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದು. ಪ್ರಿಯಕರ ಚೇತನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...