alex Certify ಬೇರೊಬ್ಬನೊಂದಿಗೆ ಸಂಬಂಧ ಬೆಳೆಸಿದ ಯುವತಿ; ಪ್ರಿಯಕರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇರೊಬ್ಬನೊಂದಿಗೆ ಸಂಬಂಧ ಬೆಳೆಸಿದ ಯುವತಿ; ಪ್ರಿಯಕರನಿಂದಲೇ ಘೋರ ಕೃತ್ಯ

ಕೋಲಾರ ಜಿಲ್ಲೆಯ ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಕೊಲೆ ಮಾಡಿದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ರಾಜೇಶ್ ಬಂಧಿತ ಆರೋಪಿ. ಮುಳಬಾಗಿಲು ಹೊಸಪಾಳ್ಯದಲ್ಲಿ ಮಾರ್ಚ್ 8 ರಂದು 19 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನ ಹುಳಿಮಾವಿನನಲ್ಲಿ ವಾಸವಾಗಿದ್ದ ರಾಜೇಶ್ ನನ್ನ ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಮೇಲೆ ಕೊಲೆ ಮಾಡಿದ್ದಾನೆ ಎನ್ನುವುದು ಗೊತ್ತಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...