alex Certify ತಡರಾತ್ರಿ ಮೈಸೂರು ನಗರದಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಮೈಸೂರು ನಗರದಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಮೈಸೂರು ನಗರದ ಎಲೆತೋಟದ ಬಳಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 29 ವರ್ಷದ ಕಿರಣ್ ಮತ್ತು ಕಿಶನ್ ಮೃತಪಟ್ಟವರು ಎಂದು ಹೇಳಲಾಗಿದೆ.

ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟ ಕಿರಣ್ ಮತ್ತು ಗೌರಿಶಂಕರ ನಗರ ನಿವಾಸಿಗಳೆಂದು ಹೇಳಲಾಗಿದ್ದು, ಕೆಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...