
ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ.
ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 ಜನರಿದ್ದ ಗುಂಪಿನಿಂದ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, 24 ವರ್ಷದ ನಂದಕಿಶೋರ್ ಮೃತಪಟ್ಟಿದ್ದಾರೆ. ಸಂಜಯ್ ಸ್ಥಿತಿ ಗಂಭೀರವಾಗಿದೆ. ಸಂಜಯನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.