
30 ವರ್ಷದ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಶಿವಳ್ಳಿ ರಸ್ತೆಯ ರೈಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ. ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

