HomeKarnatakaಕುರ್ಚಿ ಉಳಿಸಿಕೊಳ್ಳಲು ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ಮೇಲೆ ಸಿಎಂಗೆ ಆಸಕ್ತಿ ಜಾಸ್ತಿ: ಸಿ.ಟಿ. ರವಿ

ಕುರ್ಚಿ ಉಳಿಸಿಕೊಳ್ಳಲು ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ಮೇಲೆ ಸಿಎಂಗೆ ಆಸಕ್ತಿ ಜಾಸ್ತಿ: ಸಿ.ಟಿ. ರವಿ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬ್ರೇಕ್ ಫಾಸ್ಟ್ ಮೇಲೆ ಆಸಕ್ತಿ ಇದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಕೋಲಾರ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಡಿನ್ನರ್ ಹಾಗೂ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಆಸಕ್ತಿ ಇದೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಭೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ರಾಜ್ಯ ಸರ್ಕಾರ ಪರಿಹಾರ ಕೇಳಿರುವುದು ಸರಿ. ಆದರೆ ನೀವೆಷ್ಟು ಬಿಡುಗಡೆ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಜಾನೆ ಬೀಗ ಸುರ್ಜೆವಾಲಾ ಮತ್ತು ವೇಣುಗೋಪಾಲ್ ಅವರಿಗೆ ಕೊಟ್ಟಿದ್ದೀರಾ? ನಾವ್ಯಾರು ನಿಮ್ಮ ಕುರ್ಚಿ ಮೇಲೆ ಕಣ್ಣಿಟ್ಟಿಲ್ಲ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ. 2028 ರಲ್ಲಿ ನಿಮ್ಮನ್ನು ಸೋಲಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular