HomeKarnatakaವೀರಶೈವ –ಲಿಂಗಾಯತರ ನಡುವೆ ಒಡಕು ತರುವ ಕಾಂಗ್ರೆಸ್ ಯತ್ನ ಯಶಸ್ವಿಯಾಗಲಿಲ್ಲ: ಸಿ.ಟಿ. ರವಿ

ವೀರಶೈವ –ಲಿಂಗಾಯತರ ನಡುವೆ ಒಡಕು ತರುವ ಕಾಂಗ್ರೆಸ್ ಯತ್ನ ಯಶಸ್ವಿಯಾಗಲಿಲ್ಲ: ಸಿ.ಟಿ. ರವಿ

ಬೆಳಗಾವಿ: ಕನ್ನಡ, ಮರಾಠಿ ಭಾಷೆ ಬೇರೆಯಾದರೂ ಸಂಸ್ಕೃತಿ ಒಂದೇ. ಎರಡು ಭಾಷೆಗಳ ಸಂಸ್ಕೃತಿ ಒಂದೇ ಆಗಿದ್ದು, ಅದು ಹಿಂದೂ ಸಂಸ್ಕೃತಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಒಡೆದು ಆಳುವುದು ಬ್ರಿಟಿಷರ ನೀತಿ ಎಂದು ಎಲ್ಲರಿಗೂ ಗೊತ್ತಿದೆ. ಸ್ವಾತಂತ್ರ್ಯದ ಬಳಿಕ ಆ ನೀತಿಯನ್ನು ಕಾಂಗ್ರೆಸ್ ಅಳವಡಿಸಿಕೊಂಡಿದೆ. ವೀರಶೈವ, ಲಿಂಗಾಯಿತರ ನಡುವೆ ಒಡಕು ಮೂಡಿಸುವ ಪ್ರಯತ್ನ ನಡೆಸಲಾಗಿದೆ. ಕಳೆದ ಚುನಾವಣೆಯಲ್ಲಿ ಒಡಕು ಮೂಡಿಸಲು ಪ್ರಯತ್ನಿಸಿದ್ದರು. ಆದರೆ, ಸಮುದಾಯ ನಡುವೆ ಒಡಕು ತರುವುದರಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular