HomeKarnatakaಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರು ಪಿ.ಹೆಚ್.ಡಿ. ಪದವಿಗಾಗಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.

‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ’ದ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ ಸಿ.ಟಿ. ರವಿ ಸಂಶೋಧನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಪಿ.ಹೆಚ್.ಡಿ. ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular