ಫೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಫೋಟೋ ತೆಗೆಯುತ್ತಿದ್ದಾಗ ವ್ಯಕ್ತಿಯೋರ್ವ ಅಡ್ಡಬಂದ ಎಂಬ ಕಾರಣಕ್ಕೆ ಆತನನ್ನು ಹಿಡಿದು ರಕ್ತ ಬರುವಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಭರತ ಮೂಲದ ವ್ಯಕ್ತಿ ಹೆಚ್ ಎ ಎಲ್ ಉದ್ಯೋಗಿ ಮೇಲೆ ಮನಬಂದಂತೆ ಥಳಿಸಿದ್ದಾನೆ. ರವಿಕಿರಣ್ ಹಲ್ಲೆಗೊಳಗಾದ ಹೆಚ್ ಎ ಎಲ್ ಡಿಫೆನ್ಸ್ ವಿಭಾಗದ ಟೆಕ್ನಿಷಿಯನ್.

ಹಲ್ಲೆ ಸಂಬಂಧ ರವಿಕಿರಣ್, ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ ದಾಖಲಾಗಿದೆ. ಸೆ.29ರಂದು ಮಧ್ಯಾಹ್ನ 3:30ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read