HomeKarnatakaBIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

BIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕರ್ ಹಾವಳಿ ಹೆಚ್ಚಾಗಿದ್ದು, ಆಂಧ್ರಪ್ರದೇಶ ಮೂಲದ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು ಮೂಲದವನೆಂದು ತಿಳಿದುಬಂದಿದೆ. ಬೆಂಗಳೂರಿನ ಆಗ್ನೇಯ ಸೈಬರ್ ಸೆನ್ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತನಿಂದ 4.16 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 11 ಲಕ್ಷದ ನಗದು, 7 ಬೈಕ್ ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ವೆಬ್ ಸೈಟ್, ಸರ್ವರ್ ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular