HomeKarnatakaRain alert Karnataka : ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ 'ಮಳೆ' ಮುನ್ಸೂಚನೆ.!

Rain alert Karnataka : ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶ್ರೀಲಂಕಾದ ಪೂರ್ವ ಕರಾವಳಿ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವುಂಟಾದ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಂಜುಕವಿದ ವಾತಾವರಣವಿರಲಿದೆ.

ಚಿಕ್ಕಬಳ್ಳಪೌರ, ರಾಮನಗರ, ಚಮಾರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಡುಇನ ಕೆಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ, ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಂಜುಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular