HomeIndiaಸಿಲಿಂಡರ್ ಸ್ಫೋಟ: 10 ಜನರ ಸ್ಥಿತಿ ಗಂಭೀರ

ಸಿಲಿಂಡರ್ ಸ್ಫೋಟ: 10 ಜನರ ಸ್ಥಿತಿ ಗಂಭೀರ

ಮುಂಬೈ; ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಮುಂಬೈನ್ ಚೆಂಬೂರು ಪ್ರದೇಶದಲ್ಲಿ ನಡೆದಿದೆ.

ಚೆಂಬೂರಿನ ಗಿಡ್ವಾನಿ ರಸೆಯಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಮರದ ಪೀಠೋಪಕರಣಗಳನ್ನು ಇಡಲಾಗಿತ್ತು, ಇದೇ ಸ್ಥಳದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.

ಘಟನೆಯಲ್ಲಿ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಗೋವಂಡಿ ಶತಾಬ್ದಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular