HomeKarnatakaBIG NEWS: ಅಡುಗೆ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ; ಓರ್ವನ ಸ್ಥಿತಿ ಗಂಭಿರ

BIG NEWS: ಅಡುಗೆ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ; ಓರ್ವನ ಸ್ಥಿತಿ ಗಂಭಿರ

ದಾವಣಗೆರೆ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.

ಮುನೀರ್ ಸಾಬ್  (65), ಸುಲ್ತಾನ್ (18), ಅಲ್ತಾಫ್ (15), ತಮನ್ನಾ(14), ಶಬೀನಾ ಬಾನು (34), ಫರೀದಾ ಬಾನು(58) ಗಾಯಾಳುಗಳು. ಮುನೀರ್ ಸಾಬ್ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಡುಗೆ ಮಾಡಲೆಂದು ಗ್ಯಾಸ್ ಹಚ್ಚುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ದಾವಣಗೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular