BREAKING : ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಕೇಸ್  : ಮೃತರ ಸಂಖ್ಯೆ 5 ಕ್ಕೇರಿಕೆ.!

ಬೆಂಗಳೂರು : ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5 ಕ್ಕೇರಿಕೆಯಾಗಿದೆ. ನಿನ್ನೆ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದರು.

ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಭೀಮನಹಳ್ಳಿ ಸಮೀಪ ಶೆಡ್ ನಲ್ಲಿ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳ ಮೂಲದ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಐವರು ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read