HomeIndiaBREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ;...

BREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ; ಮತ್ತೆ ಸಂಕಷ್ಟ

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಕರಣ ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್, ಡಿಕೆಶಿ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular