HomeKarnatakaBREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಕೆ. ಗೋಪಾಲಯ್ಯ; ತೀವ್ರ ಕುತೂಹಲ ಮೂಡಿಸಿದ...

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಕೆ. ಗೋಪಾಲಯ್ಯ; ತೀವ್ರ ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಮಾಜಿ ಸಚಿವ, ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಗೋಪಾಲಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular