HomeLatest NewsBIG NEWS: ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ ಶಿವಕುಮಾರ್ ಸುಮ್ಮನೆ ಹೇಗೆ ಇರ್ತಾರೆ? ಸಿ.ಟಿ.ರವಿ...

BIG NEWS: ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ ಶಿವಕುಮಾರ್ ಸುಮ್ಮನೆ ಹೇಗೆ ಇರ್ತಾರೆ? ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲಾ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದಾರೆ. ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ.ಶಿವಕುಮಾರ್ ಸುಮ್ಮನೆ ಹೇಗೆ ಇರ್ತಾರೆ? ಎಂದು ಬಿಜೆಪಿ ಪರಿಷತ್ ಸದಸ್ಯ ಸಿ.ಟಿ,ರವಿ ಕುಟುಕಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಶಾಸಕರ ಬೆಂಬಲವಿಲ್ಲ ಎಂದು ಸಿಎಂ ಹೇಳಿದ್ದಾರೆ. 136 ಶಾಸಕರು ಅವರ ಅಧ್ಯಕ್ಷತೆಯಲ್ಲಿಯೇ ಗೆದ್ದಿದ್ದು. ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ಮಾತುಗಳನ್ನು ಡಿ.ಕೆ.ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೇ ಅಪಚಾರ ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular