HomeKarnatakaBIG NEWS: ವಿದೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನ್ಯೂ ಇಯರ್ ಸೆಲೆಬ್ರೇಷನ್ !

BIG NEWS: ವಿದೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನ್ಯೂ ಇಯರ್ ಸೆಲೆಬ್ರೇಷನ್ !

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ನ್ಯೂ ಇಯರ್ ಸೆಲೆಬ್ರೇಟ್ ಮಾಡಲಿದ್ದಾರೆ.

ಇಂದು ಮುಂಜಾನೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ನಾಲ್ಕು ದಿನಗಳಕಾಲ ಡಿಸಿಎಂ ವಿದೇಶದಲ್ಲಿರಲಿದ್ದಾರೆ. ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಫ್ಯಾಮಿಲಿ, ವಿದೇಶದಲ್ಲಿ ಹೊಸ ವರ್ಷಾಚರಣೆ ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದೇಶ ಪ್ರವಾಸದಿಂದ ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular