HomeLatest NewsBIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಪಾಪ ಕುಮಾರಸ್ವಾಮಿ ಅವರನ್ನು ನಾನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗಾಗಿ ಏನೂ ಬೇಕಾದರೂ ಹೇಳಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನನಗೆ ಮೊದಲು ಕುಮರಸ್ವಾಮಿಯವರ ಆರೋಗ್ಯ ಸುಧಾರಣೆಯಾಗಬೇಕು. ನನಗೆ ಬೈಯ್ಯುವುದರಿಂದ, ನನ್ನ ವಿರುದ್ಧ ಆರೋಪ ಮಾಡುವುದರಿಂದ ಅವರಿಗೆ ಒಳ್ಳೆಯದಾಗುತ್ತದೆ ಎನ್ನುವುದಾದರೆ ಅವರು ಆರೋಪ ಮಾಡಲಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಪ ಅವರ ಖುಷಿಗಾಗಿ ಏನು ಬೇಕಾದರೂ ಮಾತನಾಡಲಿ, ಅದರಿಂದ ಅವರ ಆರೋಗ್ಯ ಸುಧಾರಿಸಲಿ ಎಂದು ಲೇವಡಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular