HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಡಿಸಿಎಂ ಹಾಗೂ ಶಿಕ್ಷಣ ಸಚಿವರು ಪ್ರಚಾರ ಮಾಡುತ್ತಿರುವ ಕುರಿತು ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ಇಬ್ಬರು ನಾಯಕರು ಡಿಡಿಪಿಐ, ಬಿಇಒಗಳನ್ನು ಪ್ರಚಾರಕ್ಕೆ ಬಳಸುತ್ತಿದ್ದಾರೆ ಎಂದು ದೂರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular