HomeLatest NewsBREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ರಾಕಿ ರೈ

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ರಾಕಿ ರೈ

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರಕರಣದ ತನಿಖೆ ಮುಂದುಬರೆದಿದೆ. ಈ ನಡುವೆ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ರಾಕಿ ರೈ, ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular