ನಟ ದರ್ಶನ್ ಅರೆಸ್ಟ್ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಂಲೇಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ದರ್ಶನ್ ಅರೆಸ್ಟ್ ಆದ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಟಿವಿ ನೋಡಲು ಸಮಯ ಸಿಕ್ಕಿಲ್ಲ. ಪೇಪರ್ ಓದಿಲ್ಲ, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಉತ್ತರಿಸಲು ಗೃಹ ಸಚಿವ ಪರಮೇಶ್ವರ್ ಇದ್ದಾರೆ. ಅವರು ಮಾಹಿತಿ ಕೊಡುತ್ತಾರೆ. ಸರ್ಕಾರ ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read