HomeKarnatakaBIG NEWS: ದೇವರು, ನ್ಯಾಯಾಲಯದ ಮೇಲೆ ನಂಬಿಕೆಯಿದೆ; ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕರಿಸುತ್ತೇವೆ...

BIG NEWS: ದೇವರು, ನ್ಯಾಯಾಲಯದ ಮೇಲೆ ನಂಬಿಕೆಯಿದೆ; ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕರಿಸುತ್ತೇವೆ ಎಂದ ಡಿಸಿಎಂ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್ ತೀರ್ಪು ನೀಡಲಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನನಗೆ ದೇವರು ಹಗೂ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ .

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರ್ಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular