HomeKarnatakaBIG NEWS: ಪಾಕ್ ಪರ ಘೋಷಣೆ ಪ್ರಕರಣ; ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ: ಡಿಸಿಎಂ

BIG NEWS: ಪಾಕ್ ಪರ ಘೋಷಣೆ ಪ್ರಕರಣ; ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ: ಡಿಸಿಎಂ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತನಿಖೆಗೆ ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೆವೆ. ತನಿಖೆಯಲ್ಲಿ ನಾವು ಅಧ್ಯಪ್ರವೇಶ ಮಾಡಲ್ಲ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು.

ದೇಶದ್ರೋಹ ಕೇಸ್ ಇದು, ತನಿಖೆ ಇನ್ನೂ ಮುಂದುವರೆದಿದೆ. ಧ್ವನಿಗಳು ಇನ್ನೂ ವಿಭಿನ್ನವಾಗಿ ಕೇಳುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular