HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಶಾಸಕ ಯತ್ನಾಳ್ ನಿಲುವಳಿ ನೋಟಿಸ್

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಶಾಸಕ ಯತ್ನಾಳ್ ನಿಲುವಳಿ ನೋಟಿಸ್

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಾಲು ಸಾಲು ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ನಿಲುವಳಿ ನೋಟಿಸ್ ನೀಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಕರ್ನಾಟಕದ ಗುತ್ತಿಗೆದಾರರಿಗೆ ಹಣ ನೀಡದೇ ಆಂಧ್ರದ ಗುತ್ತಿಗೆದಾರರಿಗೆ ಕೋಟ್ಯಂತರ ಹಣ ಬಿಡುಗಡೆ ಮಾಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ನಿಲುವಳಿ ನೋಟಿಸ್ ನೀಡಿರುವ ಯತ್ನಾಳ್, ನಿಯಮ 69 ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ನೋಟಿಸ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular