HomeKarnatakaBREAKING: ಡಿ.ಕೆ.ಶಿವಕುಮಾರ್ ಜೊತೆ 14 ಸಚಿವರು ಪ್ರಮಾಣವಚನ ಸ್ವೀಕಾರ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

BREAKING: ಡಿ.ಕೆ.ಶಿವಕುಮಾರ್ ಜೊತೆ 14 ಸಚಿವರು ಪ್ರಮಾಣವಚನ ಸ್ವೀಕಾರ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು: ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಜೂನ್ 3ರಂದು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸಿದ್ಧತೆಗಳು ಆರಂಭವಾಗಿವೆ.

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದೆ. ಇನ್ನೊಂದೆಡೆ ಸಚಿವ ಸಂಪುಟ ರಚನೆಗೂ ಕಸರತ್ತು ಆರಂಭವಾಗಿದ್ದು, ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 14 ಜನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಂಭಾವ್ಯ ನೂತನ ಸಚಿವರ ಪಟ್ಟಿ ಈ ಕೆಳಗಿನಂತಿದೆ.

ಡಾ.ಜಿ.ಪರಮೇಶ್ವರ್
ಕೆ.ಜೆ.ಜಾರ್ಜ್
ಪ್ರಿಯಾಂಕ್ ಖರ್ಗೆ
ಲಕ್ಡ್ಷ್ಮೀ ಹೆಬ್ಬಾಳಕರ್
ಎಂ.ಬಿ.ಪಾಟೀಲ್
ರೂಪಾ ಶಶಿಧರ್
ಸತೀಶ್ ಜಾರಕಿಹೊಳಿ
ಯತೀಂದ್ರ ಸಿದ್ದರಾಮಯ್ಯ
ಜಮೀರ್ ಅಹ್ಮದ್ ಖಾನ್
ಚಲುವರಾಯಸ್ವಾಮಿ
ಭೈರತಿ ಸುರೇಶ್
ಯು.ಟಿ.ಖಾದರ್
ಕೃಷ್ಣಬೈರೇಗೌಡ
ದಿನೇಶ್ ಗುಂಡೂರಾವ್
ಹ್ಯಾರಿಸ್ – ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular