HomeKarnatakaBREAKING: ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಿಗಿ ಭದ್ರತೆ: ಸಾರ್ವಜನಿಕರು, ಕಾರ್ಯಕರ್ತರಿಗೆ ಪ್ರವೇಶ ನಿರ್ಬಂಧ

BREAKING: ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಿಗಿ ಭದ್ರತೆ: ಸಾರ್ವಜನಿಕರು, ಕಾರ್ಯಕರ್ತರಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರೋಟೋಕಾಲ್ ಪ್ರಕಾರ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರದಲ್ಲಿರುವ ಖಾಸಗಿ ನಿವಾಸಕ್ಕೆ ಆಗಮನ ಹಾಗೂ ನಿರ್ಗಮನದ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಭದ್ರತೆಗಾಗಿ ಬೆಂಗಳೂರು ನಗರ ಪೊಲೀಸರು ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ಸಾರ್ವಜನಿಕರು, ಕಾರ್ಯಕರ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಏನೇ ಇದ್ದರೂ ಸರ್ಕಾರಿ ನಿವಾಸದಲ್ಲಿಯೇ ಡಿ.ಕೆ.ಶಿವಕುಮಾರ್ ಭೇಟಿಯಾಗಲಿದ್ದಾರೆ. ಶಾಸಕರು, ಎಂಎಲ್ ಸಿಗಳು, ಸಂಸದರು ಸೇರಿ ಪ್ರಮುಖರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular