
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬಳಿಕ ಇದಿಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿದ್ದು, ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಶಿಫರಸು ಮಾಡಿದ್ದಾರೆ.
ಡಿಸಿಎಂ ಶಿಫರಸು ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿ ಪ್ರಕರಣ ಸೇರಿದಂತೆ ವಿವಿಧ ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆಗಳ ಸಹಿತ ಎಡಿಜಿಪಿ ಅಭಿಪ್ರಯವನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

