HomeLatest Newsಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ.ಶಿವಕುಮಾರ್ ಅವರು ತಮ್ಮ ತಾಯಿಯ ಆಶೀರ್ವಾದ ಪಡೆದಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರು ತಾಯಿ ಗೌರಮ್ಮ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ಮೂಲಕ ತಮ್ಮ ರಾಜಕೀಯ ಜೀವನದ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಕ್ಷಣಕ್ಕೂ ಮುನ್ನ ತಾಯಿಯ ಆಶಿರ್ವಾದ, ಹಾರೈಕೆ ಪಡೆದು ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular