HomeLatest NewsBREAKING: ಮೈಸೂರಿನಲ್ಲಿ ನಡೆಯಬೇಕಿದ್ದ ಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಸಮಾವೇಶ ದಿಢೀರ್ ರದ್ದು

BREAKING: ಮೈಸೂರಿನಲ್ಲಿ ನಡೆಯಬೇಕಿದ್ದ ಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಸಮಾವೇಶ ದಿಢೀರ್ ರದ್ದು

ಮೈಸೂರು: ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೃಹತ್ ಸ್ವಾಗತ ಸಮಾವೇಶ ದಿಢೀರ್ ರದ್ದಾಗಿದೆ.

ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನ ಜೆ.ಕೆ. ಮೈದಾನದಲ್ಲಿ ನಾಳೆ ಶುಕ್ರವಾರ ನಡೆಯಬೇಕಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಾಗತ ಸಮಾವೇಶವನ್ನು ಕೊನೇ ಕ್ಷಣದಲ್ಲಿ ರದ್ದುಗಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಡಿದ್ದು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಸಿದ್ಧತೆಗಳ ಕಾರಣ ನೀಡಿ ಸಿಎಂ.ಡಿ.ಕೆ.ಶಿವಕುಮಾರ್ ಅವರ ಸಮಾವೇಶ ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular