HomeKarnatakaBIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು

BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಆಮಿಷಗಳನ್ನು ಒಡ್ಡಿ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಆಪರೇಷನ್ ಕಮಲದ ಬಗ್ಗೆ ಅವರು ನೆನಪು ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿವೇಶನದಲ್ಲಿ ಶಾಸಕ ಶ್ರೀನಿವಾಸ್ ಗೌಡ ಏನ್ ಹೇಳಿದ್ರು? ಒಳಗಡೆ ಏನು ನಡೆಯುತ್ತಿದೆ ಹೊರಗಡೆ ಏನು ನಡೆಯುತ್ತಿದೆ ಈಗ ಏನಾಗುತ್ತಿದೆ? ಎಂಬುದು ಎಲ್ಲವೂ ಗೊತ್ತು. ಅವರ ಪಾರ್ಲಿಮೆಂಟ್ ಸೀಟಿಗೆ ಏನ್ ಏನ್ ನಡೀತು ಮೊದಲು ಶೋಭಾ ಕರಂದ್ಲಾಜೆ ಅದನ್ನು ನೆನಪಿಸಿಕೊಳ್ಳಲಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular