HomeLatest Newsಡಿ.ಕೆ. ಶಿವಕುಮಾರ್ ‘ಆಪ್ತಮಿತ್ರ’ ನಾಗವಲ್ಲಿಗಿಂತ ಬೇಗನೆ ಬದಲಾಗುತ್ತಾರೆ: ಜೆಡಿಎಸ್ ವ್ಯಂಗ್ಯ

ಡಿ.ಕೆ. ಶಿವಕುಮಾರ್ ‘ಆಪ್ತಮಿತ್ರ’ ನಾಗವಲ್ಲಿಗಿಂತ ಬೇಗನೆ ಬದಲಾಗುತ್ತಾರೆ: ಜೆಡಿಎಸ್ ವ್ಯಂಗ್ಯ

ಬೆಂಗಳೂರು: ಮೈಸೂರು ಚಾಮುಂಡಿ ಬೆಟ್ಟದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಜೆಡಿಎಸ್ ಟೀಕಿಸಿದೆ.

ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್ ಪ್ರತಿಕ್ರಿಯೆ ನೀಡಿದ್ದು, ‘ಆಪ್ತಮಿತ್ರ’ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ ಆದರೆ ಡಿ.ಕೆ. ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗನೆ ಬದಲಾಗುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular