ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚೆರ್ಚೆಯಾಗುತ್ತಿದ್ದು, ಯತೀಂದ್ರ ಸಿದ್ದರಾಮಯ್ಯ ನೀಡ್ದ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಎಲ್ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ವಿಚಾರವಾಗಿ, ಈ ಬಗ್ಗೆ ಸಿದ್ದರಾಮಯ್ಯನವರೇ ಉತ್ತರ ನೀಡಲಿ ಎಂದರು.
