HomeLatest Newsಇನ್ಮುಂದೆ ಗೃಹಕಚೇರಿ 'ಕೃಷ್ಣಾ' ದಲ್ಲಿಯೇ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸದಾಶಿವನಗರ ನಿವಾಸಕ್ಕೆ ಬಾರದಂತೆ ಮನವಿ

ಇನ್ಮುಂದೆ ಗೃಹಕಚೇರಿ ‘ಕೃಷ್ಣಾ’ ದಲ್ಲಿಯೇ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸದಾಶಿವನಗರ ನಿವಾಸಕ್ಕೆ ಬಾರದಂತೆ ಮನವಿ

ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular