ಬೆಂಗಳೂರು : ಡಿಸೆಂಬರ್ ತಿಂಗಳಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಡಿಸೆಂಬರ್ 4ರಿಂದ 14ರವರೆಗೆ ಅಧಿವೇಶನ ನಿಗದಿ ಸಾಧ್ಯತೆ ಇದ್ದು, 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಇನ್ನೂ, ಸಚಿವ ಎಂಬಿ ಪಾಟೀಲ್ ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣಕ್ಕೆ ‘ನಮ್ಮ ಮೆಟ್ರೋ’ ರೈಲಿನಲ್ಲಿ ಸಂಚರಿಸಿದರು.
https://twitter.com/ChristinMP_/status/1714522306910040328?ref_src=twsrc%5Etfw%7Ctwcamp%5Etweetembed%7Ctwterm%5E1714522306910040328%7Ctwgr%5E793f2470c589809724c6492fdf6cf2afc850ad57%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fkarnataka-breaking-kannada-news-live-updates-on-19th-october-jds-bjp-cm-ibrahim-cauvery-dispute-mysuru-dasara-hd-kumaraswamy-basavaraj-bommai-congress-siddaramaiah-latest-kannada-news-rks-696736.html