ನಟ ಮಿಥುನ್ ಚಕ್ರವರ್ತಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ; CM ಸಿದ್ದರಾಮಯ್ಯ ಅಭಿನಂದನೆ.!

ಬೆಂಗಳೂರು : ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆಗಳು. ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು. ಇವರ ಜೀವನ ಸಾಧನೆ ಯುವ ನಟ – ನಟಿಯರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1840635154944946612

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read