HomeLatest NewsBREAKING: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

BREAKING: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ದೀಪಕ್ (21), ಪೃಥ್ವಿರಾಜ್ (21) ಹಾಗೂ ಚಿಂತನ್ (19) ಬಂಧಿತ ಆರೋಪಿಗಳು. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular