HomeLatest NewsBIG NEWS: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವದ ವೇಳೆ ಅವಘಡ: ಏಕಾಏಕಿ ಕುಸಿದ ತೇರು

BIG NEWS: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವದ ವೇಳೆ ಅವಘಡ: ಏಕಾಏಕಿ ಕುಸಿದ ತೇರು

ಮಂಗಳೂರು: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವದ ವೇಳೆ ಅವಘಡ ಸಂಭವಿಸಿದ್ದು, ಏಕಾಏಕಿ ತೇರು ಕುಸಿದು ಬಿದ್ದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ನಡೆದಿದ್ದು, ಮಧ್ಯರಾತ್ರಿ 1:40ರ ಸುಮಾರಿಗೆ ಅದ್ದೂರಿಯಾಗಿ ರಥೋತ್ಸವ ನಡೆಸುತ್ತಿದ್ದ ವೇಳೆ ಏಕಾಏಕಿ ತೇರು ಕುಸಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ತೇರು ಎಳೆಯುತ್ತಿದ್ದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ. ತೇರು ಕುಸಿದು ಬೀಳುತ್ತಿದ್ದ ದೃಶ್ಯ ವ್ಯಕ್ತಿಯೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular